ಮಂಗಳೂರು:ಜಿಲ್ಲೆಯ ಪೂರ್ವ (ಕದ್ರಿ) ಠಾಣೆಯ ಪೊಲೀಸರು ಗರ್ಭಿಣಿ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸೀಮಂತ ಮಾಡಿರುವ ಅಪರೂಪದ ಘಟನೆ ನಡೆದಿದೆ.
ಗರ್ಭಿಣಿ ಸಿಬ್ಬಂದಿಗೆ ಠಾಣೆಯಲ್ಲೇ ಸೀಮಂತ: ಮಂಗಳೂರಿನಲ್ಲಿ ಅಪರೂಪದ ಘಟನೆ! - ಪೊಲೀಸ್ ನಿರೀಕ್ಷಕ ಶಾಂತಾರಾಮ್
ಮಂಗಳೂರು ಜಿಲ್ಲೆಯ ಪೂರ್ವ (ಕದ್ರಿ) ಠಾಣೆಯ ಪೊಲೀಸರು ಗರ್ಭಿಣಿ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸೀಮಂತ ಮಾಡಿರುವ ಅಪರೂಪದ ಘಟನೆ ನಡೆದಿದೆ.
ಪೊಲೀಸರಿಂದ ಗರ್ಭಿಣಿ ಸಿಬ್ಬಂದಿಗೆ ಸೀಮಂತ;ಮಂಗಳೂರಿನಲ್ಲಿ ಅಪರೂಪದ ಘಟನೆ
ನಗರದ ಬೆಂದೂರ್‌ನ ಸಂತ ಸೆಬಾಸ್ಟಿಯನ್ ಸಭಾಂಗಣದಲ್ಲಿ ಪೊಲೀಸ್ ನಿರೀಕ್ಷಕ ಶಾಂತಾರಾಮ್ ಮತ್ತು ಠಾಣಾ ಸಿಬ್ಬಂದಿಯಿಂದ ಕದ್ರಿ ಠಾಣಾ ಸಿಬ್ಬಂದಿ ಗೌರಮ್ಮ ಅವರಿಗೆ ಸಾಂಪ್ರದಾಯಿಕವಾಗಿ ಸೀಮಂತ ನಡೆಸಿಕೊಟ್ಟರು.