ಕರ್ನಾಟಕ

karnataka

ETV Bharat / state

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಸಿದ್ಧತೆ ಕುರಿತು ಸಭೆ - ಎಸ್ಎಸ್ಎಲ್​ಸಿ ಪರೀಕ್ಷಾ ಸಿದ್ಧತೆ ಕುರಿತು ಸಭೆ

ಬಂಟ್ವಾಳ ತಾಲೂಕಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಭೆ ನಡೆಸಿದರು.

meeting
ಪರೀಕ್ಷಾ ಸಿದ್ಧತೆ ಕುರಿತು ಸಭೆ

By

Published : Jun 18, 2020, 5:55 PM IST

ಬಂಟ್ವಾಳ(ದ.ಕ): ಕೋವಿಡ್-19 ಆತಂಕ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಾಲೋಚನೆ ನಡೆಯಿತು.

ಶಿಕ್ಷಕರೊಂದಿಗೆ ಸಭೆ ನಡೆಸಿದ ಶಾಸಕ ರಾಜೇಶ್​ ನಾಯ್ಕ್​

ಬಿ.ಸಿ. ರೋಡಿನಲ್ಲಿರುವ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರಗಳ ಪ್ರಮುಖ ಶಿಕ್ಷಕರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಭೆ ನಡೆಸಿದರು. ಪರೀಕ್ಷಾ ತಯಾರಿ, ವಿದ್ಯಾರ್ಥಿಗಳು ಕೋವಿಡ್​ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಉಪಸ್ಥಿತರಿದ್ದರು.

ABOUT THE AUTHOR

...view details