ಬಂಟ್ವಾಳ:ಇಲ್ಲಿನಅಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆಗೆ ದೂರವಾಣಿ ಮೂಲಕ ಬೆದರಿಕೆ ಕರೆ ಮಾಡಿದ ಕಾರಣಕ್ಕೆ ಇಬ್ಬರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಶಾ ಕಾರ್ಯಕರ್ತೆಗೆ ಬೆದರಿಕೆ: ಇಬ್ಬರು ಬಂಟ್ವಾಳ ಪೊಲೀಸರ ವಶಕ್ಕೆ - Bantwal City Police Station
ಆಶಾ ಕಾರ್ಯಕರ್ತೆಗೆ ದೂರವಾಣಿ ಮೂಲಕ ಬೆದರಿಕೆ ಕರೆ ಮಾಡಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಶಾ ಕಾರ್ಯಕರ್ತೆಗೆ ಬೆದರಿಕೆ ಹಾಕಿದ್ದ ಇಬ್ಬರು ಬಂಟ್ವಾಳ ಪೊಲೀಸರ ವಶಕ್ಕೆ
ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಾರಪ್ಪ ಪೂಜಾರಿ ಮತ್ತು ಉಮೇಶ್ ಎಂಬಿಬ್ಬರು ಇದೀಗ ಪೊಲೀಸರ ವಶದಲ್ಲಿದ್ದಾರೆ.
ಗುರುವಾರ ಸಂಜೆ ಈ ಬಗ್ಗೆ ಆಶಾ ಕಾರ್ಯಕರ್ತೆ ಪೊಲೀಸರಿಗೆ ದೂರು ನೀಡಿದ್ದರು.