ಮಂಗಳೂರು :ಮಹೀಂದ್ರಾ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ಉರುಳಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿಬಿದ್ದ ಬೊಲೆರೋ.. - ಬೊಲೆರೋ
ಹೊಸ್ಮಠ ಸೇತುವೆಯ ವೇಗ ನಿಯಂತ್ರಕವನ್ನು ದಾಟಿದ ಬೊಲೆರೋ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತೋಟಕ್ಕೆ ಉರುಳಿದೆ ಎನ್ನಲಾಗಿದೆ.
ಅಡಿಕೆ ತೋಟಕ್ಕೆ ಉರುಳಿದ ಬೊಲೆರೋ
ಹೊಸ್ಮಠ ಸೇತುವೆಯ ವೇಗ ನಿಯಂತ್ರಕವನ್ನು ದಾಟಿದ ಬೊಲೆರೋ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತೋಟಕ್ಕೆ ಉರುಳಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
TAGGED:
Bolero Car hosmata