ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಸ್​ ಚಾಲಕನ ಬಂಧನ - ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಬಸ್​ ಚಾಲಕನ ಬಂಧನ

ಮಂಗಳೂರಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಬಸ್ ಚಾಲಕನನ್ನು ಬಂಧಿಸಲಾಗಿದೆ.

bus-driver-arrested-in-minor-sexual-harassment-case
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಸ್​ ಚಾಲಕನ ಬಂಧನ

By

Published : Jan 31, 2022, 7:08 AM IST

ಮಂಗಳೂರು:ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ನಗರದ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ದಯಾನಂದ(32) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ABOUT THE AUTHOR

...view details