ಕರ್ನಾಟಕ

karnataka

ETV Bharat / state

ಮಂಗಳೂರು: ಬಸ್ - ಲಾರಿ ಡಿಕ್ಕಿ, ಪ್ರಯಾಣಿಕರು ಪಾರು - Mangaluru crime news

ಕಂಕನಾಡಿ ಕಡೆಯಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.

Mangaluru
ಬಸ್-ಲಾರಿ ಡಿಕ್ಕಿ

By

Published : Jan 18, 2021, 6:25 AM IST

ಮಂಗಳೂರು: ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಇಂದು ನಗರದ ಕಂಕನಾಡಿ ಜಂಕ್ಷನ್​ನಲ್ಲಿ ನಡೆದಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಕಂಕನಾಡಿ ಕಡೆಯಿಂದ ಮಂಗಳಾದೇವಿ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪಂಪ್​ವೆಲ್ ಕಡೆಗೆ ಸಂಚರಿಸುತ್ತಿದ್ದ ಲಾರಿಯು ಡಿಕ್ಕಿ ಹೊಡೆದಿದೆ.

ಇನ್ನು ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details