ಕರ್ನಾಟಕ

karnataka

ETV Bharat / state

ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ.. - ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

cctv-footage
ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

By

Published : Jan 21, 2020, 9:56 PM IST

ಮಂಗಳೂರು:ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟೋಪಿ ಧರಿಸಿದ್ದ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಪ್ರಯಾಣಿಕರು ಹೊರಭಾಗದಲ್ಲಿ ಕೂರುವ ಆಸನದಲ್ಲಿ ಬಾಂಬ್ ಇಟ್ಟು ತೆರಳಿದ್ದಾನೆ. ಆತ ವಾಪಸ್​ ತೆರಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ..

ಈತ ಪಾರ್ಕಿಂಗ್​ ಸ್ಥಳದಲ್ಲಿ ನಡೆದುಕೊಂಡು ಹೋಗುವ ದೃಶ್ಯ ಕೂಡ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಎಲ್ಲಿ ತನ್ನ ಚಹರೆಸಿಸಿಟಿವಿಯಲ್ಲಿಸೆರೆಯಾಗುತ್ತೋ ಎಂದು ತಲೆಯನ್ನು ಮೇಲೆತ್ತದೆ ತಲೆ ತಗ್ಗಿಸಿಕೊಂಡೇ ನಡೆದಾಡಿದ್ದಾನೆ.

ABOUT THE AUTHOR

...view details