ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವ ಕಟ್ಟಡಗಳ ತೆರವು - Clearance of buildings at Kukke Subramanya news

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸ್ಥಳದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಪೊಲೀಸರು ಉಪಸ್ಥಿತರಿದ್ದರು.

ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವ ಕಟ್ಟಡಗಳ ತೆರವು
ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವ ಕಟ್ಟಡಗಳ ತೆರವು

By

Published : Aug 28, 2020, 10:26 PM IST

Updated : Aug 28, 2020, 10:54 PM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವತಿಯಿಂದ ನಡೆಯುತ್ತಿರುವ ಮಾಸ್ಟರ್ ಪ್ಲ್ಯಾನ್ ಕಾಮಗಾರಿಗಳ ಹಿನ್ನೆಲೆಯಲ್ಲಿ ರಥ ಬೀದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.

ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವ ಕಟ್ಟಡಗಳ ತೆರವು

ಇಂದು ದೇವಸ್ಥಾನದ ಆಡಳಿತಾಧಿಕಾರಿ ಎಂ.ಜೆ ರೂಪ ಹಾಗೂ ದೇವಸ್ಥಾನದ ಅಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳ ಮುಂದಾಳತ್ವದಲ್ಲಿ ಇಲ್ಲಿನ ಕುಮಾರಕೃಪಾ ಕಟ್ಟಡ ಸೇರಿದಂತೆ ಮಾಸ್ಟರ್ ಪ್ಲ್ಯಾನ್ ಕಾಮಗಾರಿಗೆ ಅಡ್ಡಿಯಾಗುವಂತಹ ಕಟ್ಟಡಗಳನ್ನು ತೆರವುಗೊಳಿಸಲಾಯಿತು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸ್ಥಳದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಪೊಲೀಸರು ಉಪಸ್ಥಿತರಿದ್ದರು.

Last Updated : Aug 28, 2020, 10:54 PM IST

For All Latest Updates

TAGGED:

ABOUT THE AUTHOR

...view details