ಕರ್ನಾಟಕ

karnataka

ETV Bharat / state

ಪುತ್ತೂರಿನಲ್ಲಿ ಮಹಿಳಾ ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆಗೂ ತಟ್ಟಿದೆ ಕೊರೊನಾ - Puttur Government Hospital

ಪುತ್ತೂರು ಮಹಿಳಾ ಪೊಲೀಸ್ ಠಾಣೆಯ 28 ವರ್ಷದ ಮಹಿಳಾ ಪೊಲೀಸ್ ಮತ್ತು ಸರ್ಕಾರಿ ಆಸ್ಪತ್ರೆ ಅಡುಗೆ ವಿಭಾಗದ 53 ವರ್ಷದ ಪಾಕ ತಜ್ಞೆಯೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

Corona cases in Puttur Women's Police Station and Government Hospital
ಪುತ್ತೂರು ಮಹಿಳಾ ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ ಮಟ್ಟಿಲನ್ನೂ ಏರಿದ ಕೊರೊನಾ

By

Published : Jul 1, 2020, 2:19 PM IST

ಪುತ್ತೂರು(ದಕ್ಷಿಣ ಕನ್ನಡ):ದಿನೇ ದಿನೆ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಜುಲೈ 1ರಂದು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಎರಡು ಕೊರೊನಾ ಪ್ರಕರಣ ಬೆಳಕಿಗೆ ಬಂದಿವೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ ಮಟ್ಟಿಲನ್ನೂ ಏರಿದ ಕೊರೊನಾ

ಹೌದು, ಪುತ್ತೂರು ಮಹಿಳಾ ಪೊಲೀಸ್ ಠಾಣೆಯ 28 ವರ್ಷದ ಮಹಿಳಾ ಪೊಲೀಸ್ ಮತ್ತು ಸರ್ಕಾರಿ ಆಸ್ಪತ್ರೆಯ ಅಡುಗೆ ವಿಭಾಗದ 53 ವರ್ಷದ ಪಾಕತಜ್ಞೆಯೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ABOUT THE AUTHOR

...view details