ಮಂಗಳೂರು :ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಬೆನ್ನಲ್ಲೇ ಇದೀಗ ನಗರದ ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ: ಉಳ್ಳಾಲ ಠಾಣೆಯಲ್ಲೂ ಒಂಬತ್ತು ಮಂದಿಗೆ ಸೋಂಕು ! - latest mangalore corona news
ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಓರ್ವರಿಗೆ ಇದೀಗ ಕೊರೊನಾ ಧೃಡಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಕೊರೊನಾ
ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಒಬ್ಬರಿಗೆ ಇದೀಗ ಸೋಂಕು ಧೃಡಪಟ್ಟಿದೆ, ಇವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಒಂಬತ್ತು ಪೊಲೀಸರು, ಓರ್ವ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಇಬ್ಬರು ಆರೋಪಿಗಳಿಗೆ ಸೋಂಕು ದೃಢಪಟ್ಟಿದೆ.