ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಇಂದು ಕೊರೊನಾ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್: ಹೋಂ ಐಸೋಲೇಷನ್ನಲ್ಲಿ ಡಿಸಿ ಕುಟುಂಬ - Dakshinakannada DC Ravindra Corona
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಅವರು ಹೋಂ ಐಸೋಲೇಷನ್ನಲ್ಲಿದ್ದು ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್
ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಜೊತೆಗೆ ಅವರ ಪತ್ನಿ ಮತ್ತು ಮಗುವಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲಾಧಿಕಾರಿ ಅವರಿಗೆ ಕೊರೊನಾ ದೃಢಪಟ್ಟಿದ್ದರೂ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ.
ಜಿಲ್ಲಾಧಿಕಾರಿ ಅವರು ಹೋಂ ಐಸೋಲೇಷನ್ನಲ್ಲಿದ್ದು, ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.