ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಲೂನ್ ಮತ್ತು ಬ್ಯೂಟಿ ಪಾರ್ಲರ್ ಬಂದ್ ಮಾಡಲು ಮಹಾನಗರ ಪಾಲಿಕೆ ಆದೇಶಿಸಿದೆ. ಇಂದಿನಿಂದಲೇ ಆದೇಶ ಜಾರಿಗೆ ಬರಲಿದೆ.
ಕೊರೊನಾ ಭೀತಿ: ಮಂಗಳೂರಿನಲ್ಲಿ ಇಂದಿನಿಂದ ಸೆಲೂನ್, ಬ್ಯೂಟಿ ಪಾರ್ಲರ್ ಬಂದ್ - ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಲೂನ್ ಮತ್ತು ಬ್ಯೂಟಿ ಪಾರ್ಲರ್ ಬಂದ್
ಕೊರೊನಾ ವೈರಸ್ ಸಾರ್ವಜನಿಕರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಲೂನ್ ಮತ್ತು ಬ್ಯೂಟಿ ಪಾರ್ಲರ್ ಬಂದ್ ಮಾಡಲು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

ಮಂಗಳೂರಿನಲ್ಲಿ ನಾಳೆಯಿಂದ ಸೆಲೂನ್, ಬ್ಯೂಟಿ ಪಾರ್ಲರ್ ಬಂದ್
ಕೊರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆದೇಶ ಮಾಡಲಾಗಿದೆ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇಂದಿನಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸೆಲೂನ್, ಬ್ಯೂಟಿ ಪಾರ್ಲರ್ಗಳು ಮುಚ್ಚುವಂತೆ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಸೂಚಿಸಿದ್ದಾರೆ.