ಕರ್ನಾಟಕ

karnataka

ETV Bharat / state

ಕಾಗೆ ಸಾವು ಪ್ರಕರಣ:  ಶನಿವಾರ ವೈದ್ಯಕೀಯ ಪರೀಕ್ಷೆಯ ವರದಿ ಬರುವ ಸಾಧ್ಯತೆ.. - crows medical test report news

ಮಂಗಳೂರಿನಲ್ಲಿ ಸಾವನ್ನಪ್ಪಿದ ಕಾಗೆಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಲಾಗಿದ್ದು, ಕಾಗೆಗಳ ವೈದ್ಯಕೀಯ ಪರೀಕ್ಷೆಯ ವರದಿ ಶನಿವಾರ ಬರುವ ಸಾಧ್ಯತೆ ಇದೆ.

manglore
ಕಾಗೆ ಸಾವು ಪ್ರಕರಣ

By

Published : Jan 7, 2021, 7:26 AM IST

ಮಂಗಳೂರು:ನಗರದ ಮಂಜನಾಡಿ‌ ಗ್ರಾಮದ ಅರಂಗಡಿಯ ಗುಡ್ಡ ಪ್ರದೇಶದಲ್ಲಿ ಸಾವನ್ನಪ್ಪಿದ ಕಾಗೆಗಳ ವೈದ್ಯಕೀಯ ಪರೀಕ್ಷೆಯ ವರದಿ ಶನಿವಾರ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ;5 ಕಾಗೆಗಳು ಸಾವು : ಮಂಜನಾಡಿ ಅರಂಗಡಿ ಗ್ರಾಮದಲ್ಲಿ ಹಕ್ಕಿ ಜ್ವರದ ಆತಂಕ

ಹಕ್ಕಿಜ್ವರದ ಭೀತಿಯ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ಕಾಗೆಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಲಾಗಿದೆ. ಕಾಗೆಯ ದೇಹದಲ್ಲಿ ವಿದ್ಯುತ್ ಅಪಘಾತದ ಕೆಲವು ಕುರುಹುಗಳಿತ್ತು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದು, ಪಶುರೋಗ ತನಿಖಾ ಪ್ರಯೋಗಾಲಯದ ಪ್ರಾದೇಶಿಕ ಸಂಶೋಧನಾ ಅಧಿಕಾರಿಗಳು ಹಕ್ಕಿ ಜ್ವರದ ಭೀತಿಯಿಂದ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.

ಇನ್ನು ಈ ವರದಿ ಶನಿವಾರ ಬರುವ ಸಾಧ್ಯತೆ ಇದೆ.

ABOUT THE AUTHOR

...view details