ಸುಳ್ಯ: ಟೆರೇಸ್ ಮೇಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಾಲೂಕಿನ ಉದ್ಯಮಿ ಕಾವೇರಿ ಸಂತೋಷ್ ಮಡ್ತಿಲ ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಟೆರೇಸ್ ಮೇಲಿಂದ ಬಿದ್ದು ಗಾಯಗೊಂಡಿದ್ದ ಉದ್ಯಮಿ ಚಿಕಿತ್ಸೆ ಫಲಕಾರಿಯಾಗದೇ ಸಾವು
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮನೆಯೊಂದರ ಮೇಲಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಕಾವೇರಿ ಸಂತೋಷ್ ಮಡ್ತಿಲ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕಾವೇರಿ ಸಂತೋಷ್ ಮಡ್ತಿಲ
ಓದಿ:ನನ್ನ ರಾಜೀನಾಮೆಯನ್ನು ನಾನು ಸಿದ್ದಾರ್ಥ್ ಹೆಗ್ಡೆ ಸೇರಿ ಡಿಸೈಡ್ ಮಾಡಿದ್ದು: ಅಣ್ಣಾಮಲೈ
ತಾಲೂಕಿನ ದೇವಚಳ್ಳ ಗ್ರಾಮದ ಮನೆಯೊಂದರ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸಂತೋಷ್, ನಗರ ಗೌಡ ಸಂಘದ ಮುಂದಾಳು, ಕಾವೇರಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರೂ ಆಗಿದ್ದರು ಎಂಬುದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
Last Updated : Jan 1, 2021, 10:59 PM IST
TAGGED:
Sulya Businessman died