ಮಂಗಳೂರು: ಒಮನ್ ಸುಲ್ತಾನ ಕಬೂಸ್ ಬಿನ್ ಸೈದ್ ಅಲ್ ಸೈದ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಒಮಾನ್ ಸುಲ್ತಾನ್ ನಿಧನ: ಇಂದು ಕರಾವಳಿ ಉತ್ಸವ ಕಾರ್ಯಕ್ರಮ ಮುಂದೂಡಿಕೆ - ಕರಾವಳಿಯಲ್ಲಿ ಕಾರ್ಯಕ್ರಮಗಳು ಮುಂದೂಡಿಕೆ
ಒಮನ್ ಸುಲ್ತಾನ ಕಬೂಸ್ ಬಿನ್ ಸೈದ್ ಅಲ್ ಸೈದ್ ನಿಧನದ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

Death of Sultan of Oman
ಒಮನ್ ದೇಶದ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ನಿಧನರಾಗಿದ್ದು, ಅವರ ಗೌರವಾರ್ಥ ಜ.13 ರಂದು ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
Last Updated : Jan 13, 2020, 12:46 PM IST