ಕರ್ನಾಟಕ

karnataka

ETV Bharat / state

ಬೆಳ್ಳಾರೆಯಲ್ಲಿ ಸೈನಿಕನಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ - ಸುಳ್ಯ ಬೆಳ್ಳಾರೆ ಸೈನಿಕನಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ

ಮೂವಪ್ಪೆಯಲ್ಲಿ ಕಳೆದ 4 ವರ್ಷಗಳಿಂದ ದೀಪಾವಳಿ ಹಬ್ಬ ಪ್ರಯುಕ್ತ ಸ್ನೇಹಿತರ ಬಳಗ(ರಿ)ಕಲ್ಪಡ ಆಶ್ರಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಬೆಳ್ಳಾರೆಯಲ್ಲಿ ಸೈನಿಕನಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ

By

Published : Nov 5, 2019, 4:03 AM IST

ಸುಳ್ಯ (ಮಂಗಳೂರು): ಇಲ್ಲಿನ ಬೆಳ್ಳಾರೆ ಸಮೀಪದಕೊಡಿಯಾಲ-ಮೂವಪ್ಪೆಯಲ್ಲಿ 4ನೇ ವರ್ಷದ ದೀಪಾವಳಿ ಕ್ರೀಡಾಕೂಟ ಮತ್ತು ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಹಿಂದುಳಿದ ಗ್ರಾಮವಾದ ಮೂವಪ್ಪೆಯಲ್ಲಿ ಕಳೆದ 4 ವರ್ಷಗಳಿಂದ ದೀಪಾವಳಿ ಹಬ್ಬವನ್ನು ಊರವರೆಲ್ಲರೂ ಸೇರಿಕೊಂಡು ಆಚರಿಸಿಕೊಂಡು ಬರುತ್ತಿದ್ದಾರೆ. ಅದರಂತೆ ಈ ವರ್ಷವೂ ಸ್ನೇಹಿತರ ಬಳಗ(ರಿ) ಕಲ್ಪಡ ಆಶ್ರಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಮಕ್ಕಳು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇದೇ ವೇಳೆ ನಿವೃತ್ತ ಸೈನಿಕ ರವೀಂದ್ರಗೌಡ ರಾಮಕುಮೇರಿಯವರನ್ನು ಸನ್ಮಾನಿಸಲಾಯಿತು.

ಬೆಳ್ಳಾರೆಯಲ್ಲಿ ಸೈನಿಕನಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ

ಗ್ರಾಮೀಣ ಪ್ರದೇಶದ ಸೈನಿಕರಿಗೆ ಸನ್ಮಾನ ಮತ್ತು ಕ್ರೀಟಾಕೂಟದ ಮೂಲಕ ಗ್ರಾಮಸ್ಥರನ್ನು ಒಗ್ಗೂಡಿಸುವ ಪ್ರಯತ್ನವನ್ನು ಇಲ್ಲಿನ ಯುವಕರು ಪ್ರತಿವರ್ಷವೂ ಮಾಡುತ್ತಿದ್ದು, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ.

For All Latest Updates

TAGGED:

ABOUT THE AUTHOR

...view details