ಕರ್ನಾಟಕ

karnataka

ಮೋದಿ, ಶಾ ಕುರಿತು ಅವಹೇಳನಕಾರಿ ಪೋಸ್ಟ್​: ಇಬ್ಬರ ಬಂಧನ

ಮೋದಿ, ಶಾ ಕುರಿತು ಅವಹೇಳನಕಾರಿ ಪೋಸ್ಟ್​ ಹಾಕುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

By

Published : Apr 14, 2020, 11:42 PM IST

Published : Apr 14, 2020, 11:42 PM IST

Derogatory post about Modi, Shah
ಬಂಧನ

ಮಂಗಳೂರು: ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕುರಿತು ಅವಹೇಳನಕಾರಿ ಸಂದೇಶಗಳನ್ನು ಫೇಸ್ ಬುಕ್ ನಲ್ಲಿ ಹರಡುತ್ತಿರುವ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪಿಎಫ್ಐ ಹಾಗೂ ಎಸ್ ಡಿಪಿಐ ಜೊತೆಗೆ ಗುರುತಿಸಿಕೊಂಡಿರುವ ಮುಹಮ್ಮದ್ ಇಲ್ಯಾಸ್, ಅಬ್ದುಲ್ ಬಶೀರ್ ಬಂಧಿತ ಆರೋಪಿಗಳು.

ಬಂಧಿತ ವ್ಯಕ್ತಿ

ಆರೋಪಿಗಳು ಮೈಕಾಲ್ತೊ ಬಿಷಯ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details