ಮಂಗಳೂರು :ಮಂಗಳೂರಿನ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ಕಾವಲುಗಾರನ ಶವ ಪತ್ತೆಯಾಗಿದೆ.
ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ನ ಕಾವಲುಗಾರ ಶವವಾಗಿ ಪತ್ತೆ! - dresser watchman dead body found
ಇಂದು ಬೆಳಗ್ಗೆ ಡ್ರಜ್ಜರ್ನಲ್ಲಿ ಅವರ ಶವ ಪತ್ತೆಯಾಗಿದೆ. ಈ ಸಂಬಂಧ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ..
ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ನ ಕಾವಲುಗಾರ ಶವವಾಗಿ ಪತ್ತೆ
ಸುರತ್ಕಲ್‌ನ ಗುಡ್ಡಗಾಡು ಕೊಪ್ಲ ಬಳಿಯ ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ಭಗವತಿ ಪ್ರೇಮ್ ನಿಲ್ಲಿಸಲಾಗಿತ್ತು. ಈ ಡ್ರಜ್ಜರ್ ಒಡೆಯಲು ಕಂಪನಿಯೊಂದು ಗುತ್ತಿಗೆ ಪಡೆದಿದೆ. ಇದನ್ನು ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಲಾಗಿತ್ತು.
ಈ ಕಾವಲುಗಾರರಲ್ಲಿ ಉತ್ತರ ಕರ್ನಾಟಕ ಮೂಲದ ಶಂಕರ್ (32) ಎಂಬುವರು ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಬೆಳಗ್ಗೆ ಡ್ರಜ್ಜರ್ನಲ್ಲಿ ಅವರ ಶವ ಪತ್ತೆಯಾಗಿದೆ. ಈ ಸಂಬಂಧ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.