ಮಂಗಳೂರು: ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ರಾಷ್ಟ್ರಮಟ್ಟದ ಮಾಸ್ಟರ್ ಚಾಂಪಿಯನ್‌ಶಿಪ್ ಈಜು ಸ್ಪರ್ಧೆಗೆ ನಗರದ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಚಾಲನೆ ದೊರೆಯಿತು. 17ನೇ ರಾಷ್ಟ್ರಮಟ್ಟದ ಮಾಸ್ಟರ್ ಚಾಂಪಿಯನ್ ಶಿಪ್ ನ.26 ರಿಂದ 28ರವರೆಗೆ ನಡೆಯಲಿದೆ.
ಮಂಗಳೂರು: ರಾಷ್ಟ್ರಮಟ್ಟದ ಮಾಸ್ಟರ್ ಚಾಂಪಿಯನ್‌ಶಿಪ್ ಈಜು ಸ್ಪರ್ಧೆಗೆ ಚಾಲನೆ - ಮಂಗಳೂರಿನಲ್ಲಿ ಈಜು ಸ್ಪರ್ಧೆಗೆ ಚಾಲನೆ
25 ವಯಸ್ಸಿಗಿಂತ ಮೇಲ್ಪಟ್ಟ ಪುರುಷ, ಮಹಿಳಾ ಸ್ಪರ್ಧಿಗಳು ಈಜು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಸುಮಾರು 85ಕ್ಕಿಂತ ಹೆಚ್ಚಿನ ವಯಸ್ಸಿನ ವಯೋವೃದ್ಧ ಸ್ಪರ್ಧಿಗಳು ಭಾಗವಹಿಸಿದ್ದರು. ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು.
ರಾಷ್ಟ್ರಮಟ್ಟದ ಮಾಸ್ಟರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಚಾಲನೆ
25 ವಯಸ್ಸಿಗಿಂತ ಮೇಲ್ಪಟ್ಟ ಪುರುಷ, ಮಹಿಳಾ ಸ್ಪರ್ಧಿಗಳು ಈಜು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಸುಮಾರು 85ಕ್ಕಿಂತ ಹೆಚ್ಚಿನ ವಯಸ್ಸಿನ ವಯೋವೃದ್ಧ ಸ್ಪರ್ಧಿಗಳು ಭಾಗವಹಿಸಿದ್ದರು. ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು.