ಕಡಬ(ದಕ್ಷಿಣಕನ್ನಡ):ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿಡತೆಗಳ ಹಿಂಡು ಬಂದಿದೆ.
ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿಡತೆ ಹಿಂಡು ಪ್ರತ್ಯಕ್ಷ - ದಕ್ಷಿಣಕನ್ನಡ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯ ವಿಶ್ವನಾಥ ಏರಾ ಎಂಬುವವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ.
ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಿಡತೆ ಪ್ರತ್ಯಕ್ಷ.!
ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯ ವಿಶ್ವನಾಥ ಏರಾ ಎಂಬುವವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ. ಗುಂಪು- ಗುಂಪಾಗಿ ಆಗಮಿಸುವ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ.
ಸಾಮಾನ್ಯವಾಗಿ ಸಾಯಂಕಾಲ ಸಮಯದಲ್ಲಿ ಈ ಮಿಡತೆಗಳ ಗುಂಪು ಕಾಣಸಿಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.