ಬೆಳ್ತಂಗಡಿ: ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅನೀಶ್ ಎಂಬುವವರ ತೋಟದಲ್ಲಿ ಮಿಡತೆಗಳ ಗುಂಪು ಕಂಡು ಬಂದಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಮಿಡತೆಗಳ ಹಿಂಡು ಪ್ರತ್ಯಕ್ಷ - Belthangadi
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅನೀಶ್ ಎಂಬುವವರ ರಬ್ಬರ್ ತೋಟದಲ್ಲಿ ಮಿಡತೆಗಳ ಗುಂಪು ಕಂಡು ಬಂದಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಮಿಡತೆಗಳ ಹಿಂಡು ಪ್ರತ್ಯಕ್ಷ
ಅನೀಶ್ ಅವರು ಇಂದು ಮಧ್ಯಾಹ್ನ ತನ್ನ ರಬ್ಬರ್ ತೋಟಕ್ಕೆ ತೆರಳಿದಾಗ ಮಿಡತೆಗಳು ರಬ್ಬರ್ ಗಿಡಗಳ ಕೆಳಗೆ ಇರುವ ಗಿಡ ಬಳ್ಳಿಗಳ ಸೊಪ್ಪುಗಳನ್ನು ತಿನ್ನುವುದು ಕಂಡು ಬಂದಿದೆ ಎನ್ನಲಾಗಿದೆ.