ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆಜಿ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆಜಿ ಚಿನ್ನ ವಶ! - Half a kg of illegal gold seized
ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆಜಿ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅರ್ಧ ಕೆಜಿ ಅಕ್ರಮ ಚಿನ್ನ ವಶ
ಕೇರಳದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಮರೆಮಾಚಿ ಸಾಗಾಟ ಮಾಡುತ್ತಿದ್ದ. ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 24,99,000 ರೂ. ಎಂದು ಅಂದಾಜಿಸಲಾಗಿದೆ.
ಚಿನ್ನವನ್ನು ವಶಪಡಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.