ಕರ್ನಾಟಕ

karnataka

ETV Bharat / state

ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ: ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ - Heavy rain in Mangaluru,

ಗುರುವಾರದಿಂದ ಶುಕ್ರವಾರದವರೆಗೆ ಪ್ರತಿಕೂಲ ಹವಾಮಾನವಿರುವ ಕಾರಣ ದ.ಕ.ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ

By

Published : Oct 18, 2019, 6:33 AM IST

ಮಂಗಳೂರು:ಲಕ್ಷದ್ವೀಪದಿಂದ ರಾಜ್ಯದ ಕರಾವಳಿಯವರೆಗೆ ಗಾಳಿಯ ಒತ್ತಡ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆಯಿಂದ ಕರಾವಳಿಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದವರೆಗೆ ಪ್ರತಿಕೂಲ ಹವಾಮಾನವಿರುವ ಕಾರಣ ದ.ಕ.ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ

ಏಕಾಏಕಿ ಧಾರಾಕಾರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಪೆರ್ಮನ್ನೂರಿನಲ್ಲಿ ಮನೆಯೊಂದು ಕುಸಿದು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಲ್ಲದೆ ಉಳ್ಳಾಲಬೈಲು ಎಂಬಲ್ಲಿ ಮನೆಯೊಂದಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ABOUT THE AUTHOR

...view details