ಕರ್ನಾಟಕ

karnataka

ಕುಕ್ಕೆ ಸುಬ್ರಹ್ಮಣ್ಯಕ್ಕೆ ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಭೇಟಿ

By

Published : Feb 21, 2021, 11:42 AM IST

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅಮೂಲ್ಯ ಜಗದೀಶ್​ ಇಂದು ದಕ್ಷಿಣ ಕನ್ನಡ ಜಿಲ್ಲೆಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

heroine Amulya visits kukke subramanya temple
ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮೂಲ್ಯ ಭೇಟಿ

ಸುಬ್ರಹ್ಮಣ್ಯ:ಸ್ಯಾಂಡಲ್​ವುಡ್​ನಟಿ ಅಮೂಲ್ಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅಮೂಲ್ಯ ಅವರು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮೂಲ್ಯ ಭೇಟಿ

ಬಳಿಕ ಇಲ್ಲೇ ಸಮೀಪದ ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರದಲ್ಲಿ ನದಿಯಲ್ಲಿನ ದೇವರ ಮೀನುಗಳಿಗೆ ಆಹಾರ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮೂಲ್ಯ ಭೇಟಿ

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೀಯಿತಾ ‘ಪೊಗರು’! ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ABOUT THE AUTHOR

...view details