ಕರ್ನಾಟಕ

karnataka

ETV Bharat / state

ಬೇಡಿಕೆ ಈಡೇರಿಕೆಗೆ ವಿನೂತನ ಪ್ರತಿಭಟನೆ - ಹೊರ ಗುತ್ತಿಗೆ ನೌಕರರ ಹೋರಾಟ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಗುತ್ತಿಗೆ ಸಿಬ್ಬಂದಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ವಿನೂತನ ಪ್ರತಿಭಟನೆ ನಡೆಸಿದರು.

hospital Outsourcing Employee protest
ಬೇಡಿಕೆ ಈಡೇರಿಕೆಗೆ ವಿನೂತನ ಪ್ರತಿಭಟನೆ

By

Published : Apr 1, 2020, 9:28 PM IST

ಬಂಟ್ವಾಳ(ದ.ಕ): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಸಂಘಟನೆ ವತಿಯಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.

ಬೇಡಿಕೆ ಈಡೇರಿಕೆಗೆ ವಿನೂತನ ಪ್ರತಿಭಟನೆ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನವಿಲ್ಲದೇ ಉಚಿತ ಆರೋಗ್ಯ ಸೇವೆ ನೀಡಿದರು. ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಸೇವೆ ಮುಂದುವರೆಸಿದರು.

ಬೇಡಿಕೆ ಈಡೇರಿಸುವಂತೆ ಎಲ್ಲ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ, ಸರ್ಕಾರದ ಗಮನ ಸೆಳೆದರು.

ABOUT THE AUTHOR

...view details