ಕರ್ನಾಟಕ

karnataka

ETV Bharat / state

ಕ್ರಿಕೆಟ್​​ ಬೆಟ್ಟಿಂಗ್​​​ ದಂಧೆ: ಮೂವರ ಬಂಧನ

ಆನ್​ಲೈನ್​​ ಮುಖಾಂತರ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ‌ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 26 ಸಾವಿರ ರೂ. ಹಾಗೂ 4 ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

By

Published : Apr 4, 2019, 9:43 AM IST

ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ

ಮಂಗಳೂರು: ಆನ್​ಲೈನ್​ ಮುಖಾಂತರ ಅಕ್ರಮ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ‌ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 26 ಸಾವಿರ ರೂ. ಹಾಗೂ 4 ಮೊಬೈಲ್ ಫೋನ್​​ಗಳನ್ನು ವಶಪಡಿಸಿಕೊಂಡ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.

ಕ್ರಿಕೆಟ್ ಬೆಟ್ಟಿಂಗ್ ದಂಧೆ

ಕುಮಾರ್, ವಿಶಾಲ್ ಹಾಗೂ ಅಶೋಕ್ ಬಂಧಿತ ಆರೋಪಿಗಳು. ಐಪಿಎಲ್ ಆರಂಭವಾದ ಬಳಿಕ ಇಂತಹ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಗರದಲ್ಲೆಡೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದು ಪೊಲೀಸರು ಪತ್ತೆ ಹಚ್ಚಿದ ನಾಲ್ಕನೇ ಪ್ರಕರಣವಾಗಿದೆ.

For All Latest Updates

TAGGED:

ABOUT THE AUTHOR

...view details