ಬಂಟ್ವಾಳ: ಕ್ಷೇತ್ರದ ಕೆಲವೆಡೆ ಕಿಡಿಗೇಡಿಗಳು ಅಕ್ರಮ ಚಟುವಟಿಕೆ, ಜೂಜಾಟ ಕುರಿತು ದೂರುಗಳು ಬಂದಿವೆ. ಇವುಗಳನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪೊಲೀಸರಿಗೆ ಸೂಚಿಸಿದರು.
ಕಠಿಣ ಕಾನೂನು ಕ್ರಮ ಕೈಗೊಂಡು, ಆರೋಪಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕಾನೂನು ಬಾಹಿರವಾಗಿ ಜೂಜು ಅಡ್ಡೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.