ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈವರೆಗೆ 24 ಜನ ಸೋಂಕಿಗೆ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ 1,276 ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಹೊಸದಾಗಿ 34 ಪ್ರಕರಣಗಳು ಸೇರಿಕೊಂಡಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪ್ರಸರಣ ವೇಗ - corona death toll in DK district
ದ.ಕ ಜಿಲ್ಲೆಯಲ್ಲಿ ದಿನಕಳೆದಂತೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 24 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸಾವಿನ ಸಂಖ್ಯೆ
ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸಾವಿನ ಸಂಖ್ಯೆ
ಸೋಮವಾರ 30 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 584 ಮಂದಿ ಚೇತರಿಕೆ ಕಂಡಿದ್ದಾರೆ. ಸದ್ಯ 667 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಮೂರು ಮಂದಿ ಐಸಿಯುವಿನಲ್ಲಿದ್ದಾರೆ.