ಕರ್ನಾಟಕ

karnataka

ETV Bharat / state

ಕೋವಿಡ್​-19 ಕಟ್ಟೆಚ್ಚರ... ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ - Fear of coronavirus virus

ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರು ಮತ್ತು ಕೇರಳ ಗಡಿಭಾಗವಾದ ತಲಪಾಡಿಯಲ್ಲಿ ಬಸ್ ಮತ್ತು ಖಾಸಗಿ ವಾಹನದಲ್ಲಿ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ.

Inspection on the Kerala-Karnataka border to monitor the spread of corona
ಕೊರೋನಾ ಹರಡದಂತೆ ನಿಗಾ ವಹಿಸಲು ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ

By

Published : Mar 19, 2020, 11:52 AM IST

Updated : Mar 19, 2020, 12:33 PM IST

ಮಂಗಳೂರು:ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೇರಳ- ಕರ್ನಾಟಕದ ಗಡಿಭಾಗದಲ್ಲಿ ಇಂದಿನಿಂದ ತಪಾಸಣೆ ಕಾರ್ಯ ಆರಂಭವಾಗಿದೆ.

ಕೋವಿಡ್​-19 ಕಟ್ಟೆಚ್ಚರ... ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ

ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಗಡಿಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರು ಮತ್ತು ಕೇರಳ ಗಡಿಭಾಗವಾದ ತಲಪಾಡಿಯಲ್ಲಿ ಬಸ್ ಮತ್ತು ಖಾಸಗಿ ವಾಹನದಲ್ಲಿ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕರ ತಾಪಮಾನ ತಪಾಸಣೆ ಮಾಡಲಾಗುತ್ತಿದ್ದು, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ರೋಗಿಗಳನ್ನು ಮಂಗಳೂರು ಆಸ್ಪತ್ರೆಗೆ ಕಳಿಸಲಾಗುತ್ತಿದೆ.

Last Updated : Mar 19, 2020, 12:33 PM IST

ABOUT THE AUTHOR

...view details