ಮಂಗಳೂರು:ಮಹಿಳೆಯರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
ಮಂಗಳೂರು:ಮಹಿಳೆಯರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ, ಮಹಿಳೆಯರ ಹಲವಾರು ಸಮಸ್ಯೆಗಳನ್ನು ಮುಂದಿರಿಸಿ ಘೋಷಣೆ ಕೂಗಿದರು. ಅಲ್ಲದೆ ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.