ಕರ್ನಾಟಕ

karnataka

ETV Bharat / state

ಕೊಕ್ಕಡ ಹಳ್ಳಿಂಗೇರಿ ಶಾಲೆಯಲ್ಲಿ ಕಳ್ಳತನ: ಮೂವರು ಆರೋಪಿಗಳ ಬಂಧನ - Kokkada Hallimgeri school theft case

ಕೊಕ್ಕಡ ಹಳ್ಳಿಂಗೇರಿ ಶಾಲೆಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Thieves
Thieves

By

Published : Oct 23, 2020, 10:40 PM IST

ಬೆಳ್ತಂಗಡಿ: ಕೊಕ್ಕಡ ಹಳ್ಳಿಂಗೇರಿ ಶಾಲೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಕ್ಕಡದ ಕೃಷ್ಣಾನಂದ ಯಾನೆ ಕಿಣಿ, ಸಿದ್ದಿಕ್ , ಇಚಿಲಂಪಾಡಿಯ ವಿನೋದ್ ಬಂಧಿತ ಆರೋಪಿಗಳು. ಇವರು ಅ.20 ರಂದು ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರ್ಕಾರಿ ಶಾಲೆಯಲ್ಲಿ ಕಳ್ಳತನ ಮಾಡಿದ ಆರೋಪಿಗಳು, 27 ಸಾವಿರ ರೂ ಮೌಲ್ಯದ ಕಂಪ್ಯೂಟರ ಸೇರಿದಂತೆ ಗ್ಯಾಸ್ ಸಿಲಿಂಡರ್ ಕದ್ದು ಪರಾರಿಯಾಗಿದ್ದರು.

ಈ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಠಾಣಾ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ತಂಡ ಆರೋಪಿಗಳನ್ನು ಬಂಧಿಸಿದೆ. ಇವರಿಂದ ಕದ್ದ ವಸ್ತುಗಳನ್ನು ವಶಕ್ಕೆ ಪಡೆದಿದೆ.

ABOUT THE AUTHOR

...view details