ಬೆಳ್ತಂಗಡಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತನ್ನ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ದರುಶನ ಪಡೆದರು.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ - ಡಾ.ಡಿ. ವೀರೇಂದ್ರ ಹೆಗ್ಗಡೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ದರುಶನ ಪಡೆದಿದ್ದಾರೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಲಾಯಿತು.