ಕರ್ನಾಟಕ

karnataka

ETV Bharat / state

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದೂರು - KPCC Social Networking Division Secretary of State

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಸಿ.ಅಶೋಕ್ ಶೆಟ್ಟಿ ಎಂಬುವರು ಸಂಸದೆ ಶೋಭಾ ಕರಂದ್ಲಾಜೆ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟ್ವೀಟ್ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.

KPCC social networking division state secretary complains against MP Shobha Karandlaje
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ರಾಜ್ಯ ಕಾರ್ಯದರ್ಶಿ ದೂರು

By

Published : May 27, 2020, 9:54 AM IST

ಬಂಟ್ವಾಳ(ದಕ್ಷಿಣ ಕನ್ನಡ): ಜಿಲ್ಲೆಯ ಪುತ್ತೂರು ನಿವಾಸಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಸಿ.ಅಶೋಕ್ ಶೆಟ್ಟಿ ಎಂಬುವರು ಸಂಸದೆ ಶೋಭಾ ಕರಂದ್ಲಾಜೆ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟ್ವೀಟ್ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಸಂಸದರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಲಾಗಿದ್ದ ವಿಡಿಯೋ ಕುರಿತು ಬಂದ ಟ್ವೀಟ್ ಉಲ್ಲೇಖಿಸಿರುವ ಅವರು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕರಾವಳಿಯಲ್ಲಿ ಕೋಮು ಸಾಮರಸ್ಯ ಕದಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details