ಕರ್ನಾಟಕ

karnataka

ETV Bharat / state

ಸ್ಕೂಟರ್​ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಮಂಗಳೂರು ಅಪಘಾತ ಸುದ್ದಿ

ಸ್ಕೂಟರೊಂದಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

KSRTC bus collides with scooter
ಅಪಘಾತ

By

Published : Dec 8, 2019, 4:07 PM IST

ಮಂಗಳೂರು: ಸ್ಕೂಟರೊಂದಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಡ್ಡೂರು ನಿವಾಸಿ ಹಮೀದ್ (50) ಮೃತವ್ಯಕ್ತಿ. ಹಮೀದ್​ಅರ್ಕುಳದಲ್ಲಿ ನಡೆದ ಮದುವೆ ಸಮಾರಂಭ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು, ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details