ನೆಲ್ಯಾಡಿ(ದ.ಕ) :ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ನೆಲ್ಯಾಡಿಯಲ್ಲಿ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟ ವಾಹನಕ್ಕೆ ಲಾರಿ ಡಿಕ್ಕಿ! - ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟ ವಾಹನಕ್ಕೆ ಲಾರಿ ಡಿಕ್ಕಿ
ನೆಲ್ಯಾಡಿ ಸಮೀಪದ ಪೆರಿಯಶಾಂತಿ ಧರ್ಮಸ್ಥಳ ತಿರುವಿನಲ್ಲಿ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೊ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ..
Nellyadi
ನೆಲ್ಯಾಡಿ ಸಮೀಪದ ಪೆರಿಯಶಾಂತಿ ಧರ್ಮಸ್ಥಳ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು, ಟಾಟಾ ಸುಮೊ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.