ಮಂಗಳೂರು: ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ - Mahesh kumar
ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
![ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ Mahesh kumar](https://etvbharatimages.akamaized.net/etvbharat/prod-images/768-512-kn-mng-01-ccb-photo-7202146-01102020091058-0110f-1601523658-21.jpg)
Mahesh kumar
ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲೆಯ ಕಾಪು ವೃತ್ತದ ಇನ್ಸ್‌ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ವರ್ಗಾಯಿಸಲಾಗಿದೆ.
ಮಹೇಶ್ ಪ್ರಸಾದ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವ ಈ ಸಂದರ್ಭದಲ್ಲಿ ವರ್ಗಾವಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
Last Updated : Oct 1, 2020, 10:50 AM IST