ಬಂಟ್ವಾಳ: ಬಿ.ಕಸ್ಬಾ ಗ್ರಾಮದ ಅಗ್ರಬೈಲ್ ಮನೆಯ ವಸಂತ (55) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಂಟ್ವಾಳ: ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - Man suicide in Bantwal
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಕೆಲವು ತಿಂಗಳಿನಿಂದ ಡಿಸ್ಕ್ ಸಮಸ್ಯೆಯಿದ್ದ ಈತ ಬಳಲುತ್ತಿದ್ದ. ಮಗಳು ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಈ ಕುರಿತು ವಸಂತನ ಮಗಳು ನೀಡಿರುವ ದೂರಿನನ್ವಯ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.