ಮಂಗಳೂರು (ದ.ಕ):ಇಲ್ಲಿನ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ಗೆ ಕೊರೊನಾ ಸೋಂಕು ದೃಢವಾಗಿದೆ. ಸಾಮಾಜಿ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ತಮ್ಮ ಜತೆಗಿದ್ದವರನ್ನು ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.
ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷಗೆ ಕೊರೊನಾ ಪಾಸಿಟಿವ್ - Mangalore Corona case
ಬೆಂಗಳೂರಲ್ಲಿ ಬಿಜೆಪಿ ಶಾಸಕರೊಬ್ಬರ ಸಂಪರ್ಕದಲ್ಲಿದ್ದ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ..
ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷಗೆ ಕೊರೊನಾ ಪಾಸಿಟಿವ್
ಬೆಂಗಳೂರಲ್ಲಿ ಬಿಜೆಪಿ ಶಾಸಕರೊಬ್ಬರ ಸಂಪರ್ಕದಲ್ಲಿದ್ದ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.