ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾ ಶುಲ್ಕ ಪಾವತಿ ದಿನಾಂಕ ವಿಸ್ತರಣೆ - Mangalore dakshina Kannada latest news
ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.
Mangalore university
ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳನ್ನು ಆಗಸ್ಟ್ 29 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.