ಕರ್ನಾಟಕ

karnataka

ETV Bharat / state

ಮಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ - ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

ಎ.26 ರಿಂದ ನಡೆಯಬೇಕಿದ್ದ ಮಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿದೆ.

Mangalore vv
Mangalore vv

By

Published : Apr 22, 2021, 10:56 PM IST

ಮಂಗಳೂರು: ಕೋವಿಡ್ ಹರಡದಂತೆ ರಾಜ್ಯ ಸರ್ಕಾರ ಎ.21 ರಿಂದ ಮೇ 4 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆ, ಎ.26 ರಿಂದ ನಡೆಯಬೇಕಿದ್ದ ಮಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಿದೆ.

ಈ ಅವಧಿಯಲ್ಲಿ ಭೌತಿಕ ತರಗತಿಗಳಿಗೂ ರಜೆ ಘೋಷಿಸಲಾಗಿದೆ. ಆದರೆ ಆನ್‌ಲೈನ್‌ ತರಗತಿಗಳನ್ನು ನಡೆಸಬಹುದಾಗಿದೆ.

ಈ ಬಗ್ಗೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಸಹಕರಿಸಿ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details