ಮಂಗಳೂರು: ಮಂಗಳೂರು ಬಾಂಬ್ ಪ್ರಕರಣ ಕುರಿತು ಮಾಜಿ ಸಿಎಂ ಹೆಚ್ಡಿಕೆ ನೀಡಿರುವ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಬಾಂಬ್ ಪ್ರಕರಣ: ಹೆಚ್ಡಿಕೆ ಹೇಳಿಕೆಗೆ ಗರಂ ಆದ ಕೌರವ - Mangaluru news
ಮಂಗಳೂರು ಬಾಂಬ್ ಪ್ರಕರಣ ಕುರಿತು ಮಾಜಿ ಸಿಎಂ ಹೆಚ್ಡಿಕೆ ನೀಡಿರುವ ಹೇಳಿಕೆಗೆ ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಬಾಂಬ್ ಪ್ರಕರಣ: ಹೆಚ್ಡಿಕೆ ಹೇಳಿಕೆಗೆ ಗರಂ ಆದ ಕೌರವ
ಹೆಚ್. ಡಿ ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಕೌರವ ತಮ್ಮ ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಳಿಕೆ ಕೊಡುವುದಕ್ಕೂ ಮೊದಲು ನೂರು ಸಾರಿ ಯೋಚನೆ ಮಾಡಬೇಕು.
ಮಾಜಿ ಸಿಎಂ ಆದ ನೀವು ಪೊಲೀಸ್ ಇಲಾಖೆಯನ್ನ ಪದೇ ಪದೇ ಹೀಯಾಳಿಸುವುದು ಸರಿಯಲ್ಲ. ಇಂತಹ ಅವಿವೇಕಿತನದ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.