ಬೆಳ್ತಂಗಡಿ (ದಕ್ಷಿಣಕನ್ನಡ):ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 29ರ ಗುರುವಾರ ಸಂಜೆ 6.48ಕ್ಕೆ ಗೋಧೂಳಿ ಲಗ್ನ ಸುಮೂರ್ತದಲ್ಲಿ ನಡೆಯಲಿದೆ.
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ - ಸಾಮೂಹಿಕ ವಿವಾಹ ನೋಂದಣಿ ಕಚೇರಿ ಉದ್ಘಾಟನೆ
ಧರ್ಮಸ್ಥಳ ಬಸ್ ನಿಲ್ದಾಣದ ಬಳಿಯಿರುವ ಮಾಹಿತಿ ಕಚೇರಿ ಕಟ್ಟಡದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿಯವರು ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಚೇರಿ ಉದ್ಘಾಟಿಸಿ, ಶುಭ ಹಾರೈಸಿದರು.
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ
ಧರ್ಮಸ್ಥಳ ಬಸ್ ನಿಲ್ದಾಣದ ಬಳಿಯಿರುವ ಮಾಹಿತಿ ಕಚೇರಿಯ ಕಟ್ಟಡದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿಯವರು ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಚೇರಿ ಉದ್ಘಾಟಿಸಿ, ಶುಭ ಹಾರೈಸಿದರು.
ಈ ವೇಳೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್ ಮತ್ತಿತರರು ಉಪಸ್ಥಿತರಿದ್ದರು.