ಮಂಗಳೂರು: ಸಮುದ್ರದಲ್ಲಿ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚುವ ಸಾಧ್ಯತೆ: ಕರಾವಳಿ ಮೀನುಗಾರರಿಗೆ ಎಚ್ಚರಿಕೆ - Meteorology department latest news
ಸಮುದ್ರದಲ್ಲಿ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
![ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚುವ ಸಾಧ್ಯತೆ: ಕರಾವಳಿ ಮೀನುಗಾರರಿಗೆ ಎಚ್ಚರಿಕೆ Fisherman](https://etvbharatimages.akamaized.net/etvbharat/prod-images/768-512-07:19-kn-mng-04-no-fishing-script-ka10015-01062020191209-0106f-02968-689.jpg)
Fisherman
ಸಮುದ್ರದಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.