ಕರ್ನಾಟಕ

karnataka

ETV Bharat / state

ಬೆಳ್ತಂಗಡಿ: ನಂದ ಗೋಕುಲ ಗೋಶಾಲೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ - Swami Vivekananda Sevashrama Trust

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಡೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ನಂದಗೋಕುಲ ಗೋ‌ಶಾಲೆಯನ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.

MLA Harish Poonja inaugurates Nanda Gokula Goshalaya
ಬೆಳ್ತಂಗಡಿ: ನಂದ ಗೋಕುಲ ಗೋಶಾಲೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

By

Published : May 29, 2020, 3:38 PM IST

ಬೆಳ್ತಂಗಡಿ(ದಕ್ಷಿಣ ಕನ್ನಡ):ತಾಲೂಕಿನ ಕಳೆಂಜ ಗ್ರಾಮದ ಸ್ವಾಮಿ ವಿವೇಕಾನಂದ ಸೇವಾಶ್ರಮ‌ ಟ್ರಸ್ಟ್ ನೇತೃತ್ವದಲ್ಲಿ ಬಂಡೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ನಂದಗೋಕುಲ ಗೋ‌ಶಾಲೆಯನ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.

ಬೆಳ್ತಂಗಡಿ: ನಂದ ಗೋಕುಲ ಗೋಶಾಲೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಬಳಿಕ ಮಾತನಾಡಿದ ಅವರು, ನಂದಗೋಕುಲ ಗೋಶಾಲೆಯಲ್ಲಿ ಗೋವುಗಳ ರಕ್ಷಣೆ, ನಿರ್ಗತಿಕ, ಅನಾಥ ಹಾಗೂ ಅಶಕ್ತ ಗೋವುಗಳ ರಕ್ಷಣೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಈ‌ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಶ್ರೀನಿವಾಸ್ ರಾವ್, ಟ್ರಸ್ಟ್​ನ ಅಧ್ಯಕ್ಷ, ಉಜಿರೆ ದಂತ ವೈದ್ಯ ಡಾ. ಎಂ.ಎಂ.ದಯಾಕರ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details