ಮಂಗಳೂರು:ಮಸೀದಿ, ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕಲು ಆದೇಶ ಹೊರಡಿಸಿರುವ ರಾಜ್ಯ ವಕ್ಫ್ ಬೋರ್ಡ್, ಫಜರ್ ಆಜಾನ್ನ ಗೊಂದಲವನ್ನು ದೂರ ಮಾಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಶಾಸಕ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ.
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರು, ಮಾ.16ರಂದು ಮಸೀದಿ, ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕದ ಬಳಕೆಗೆ ಕಡಿವಾಣ ಹಾಕುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಆಜಾನ್ ಹೇಳಲು, ಮರಣ ವಾರ್ತೆ, ದಫನ್ ಸಮಯ, ಚಂದ್ರದರ್ಶನದ ಮಾಹಿತಿ ನೀಡಲು ಧ್ವನಿವರ್ಧಕ ಬಳಸಬಹುದು ಎಂದು ಹೇಳಲಾಗಿದೆ.
ಫಜರ್ ಆಜಾನ್ ಬಗ್ಗೆ ಗೊಂದಲ ದೂರ ಮಾಡಿ: ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಶಾಸಕ ಖಾದರ್ ಪತ್ರ - Noise Pollution

ಯುಟಿ ಖಾದರ್