ಮಂಗಳೂರು :ಶಾರ್ಟ್ ಸರ್ಕ್ಯೂಟ್ನಿಂದ ಇಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಶಾರ್ಟ್ ಸರ್ಕ್ಯೂಟ್... ಇಲೆಕ್ಟ್ರಾನಿಕ್ ರಿಪೇರಿ ಅಂಗಡಿಗೆ ಬೆಂಕಿ - kannada news
ನಗರದ ಬಿಜೈನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಇಲೆಕ್ಟ್ರಾನಿಕ್ ರಿಪೇರಿ ಅಂಗಡಿಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.
ಶಾರ್ಟ್ ಸರ್ಕೂಟ್
ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಭವಾನಿ ಕಾಂಪ್ಲೆಕ್ಸ್ ನ ಕೆಳ ಅಂತಸ್ತಿನಲ್ಲಿರುವ ಇಲೆಕ್ಟ್ರಾನಿಕ್ ರಿಪೇರಿ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಅಂಗಡಿಯಲ್ಲಿ ರಿಪೇರಿಗೆ ಬಂದಿದ್ದ ಹಲವು ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.
Last Updated : May 8, 2019, 7:28 AM IST