ಮಂಗಳೂರು:ನಗರದಲ್ಲಿ ಮತ್ತೆ ನೈತಿಕ ಪೊಲೀಸ್ಗಿರಿ ಪ್ರಕರಣ ನಡೆದಿದೆ. ಬಸ್ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಅನ್ಯ ಸಮುದಾಯದ ಯುವಕನ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಯುವತಿಯ ಜೊತೆ ಯುವಕ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರತಿಕ್ರಿಯೆ ನೀಡಿಲ್ಲ.