ಸುಬ್ರಹ್ಮಣ್ಯ:ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ, ಮಾಜಿ ಡಾನ್ ಮುತ್ತಪ್ಪ ರೈ ಅವರ ಕುಟುಂಬವು ಬ್ರಹ್ಮ ರಥವನ್ನು ಸಮರ್ಪಿಸಿತ್ತು.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬ್ರಹ್ಮರಥ ನೀಡಿದ್ದರು ಮುತ್ತಪ್ಪ ರೈ - ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥರಾದ ದಿವಂಗತ ಮುತ್ತಪ್ಪ ರೈ
ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಈ ಬ್ರಹ್ಮ ರಥವನ್ನು ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥರಾಗಿದ್ದ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಈ ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ್ದರು.
![ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬ್ರಹ್ಮರಥ ನೀಡಿದ್ದರು ಮುತ್ತಪ್ಪ ರೈ Muthappa Rai](https://etvbharatimages.akamaized.net/etvbharat/prod-images/768-512-7209100-775-7209100-1589536521696.jpg)
ದಿವಂಗತ ಮುತ್ತಪ್ಪ ರೈ
ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಈ ಬ್ರಹ್ಮ ರಥವನ್ನು ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಈ ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ್ದರು. ಈ ರಥವು ರಸ್ತೆ ಮಾರ್ಗ ಮೂಲಕ ಕುಕ್ಕೆ ಸುಬ್ರಹ್ಮಣ್ಯ ತಲುಪಿತ್ತು. ಈ ಸಮಯದಲ್ಲಿ ರಸ್ತೆಯುದ್ದಕ್ಕೂ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಬಳಿಕ ಸುಬ್ರಹ್ಮಣ್ಯ ದೇವರಿಗೆ ಈ ಬ್ರಹ್ಮರಥವನ್ನು ಜಾತ್ರಾ ಸಮಯದಲ್ಲಿ ಅಧಿಕೃತವಾಗಿ ಸಮರ್ಪಣೆ ಮಾಡಲಾಗಿತ್ತು.
ಅಜಿತ್ ಶೆಟ್ಟಿ
Last Updated : May 15, 2020, 10:24 PM IST
TAGGED:
ಉದ್ಯಮಿ ಅಜಿತ್ ಶೆಟ್ಟಿ