ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಪ್ರಯುಕ್ತ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಯುತ್ತಿದೆ. ಅದರಂತೆ ನಳಿನ್ ಕುಮಾರ್ ಕಟೀಲ್ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
1 ಲಕ್ಷ ರೂ ದೇಣಿಗೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ
ಮಂಗಳೂರಿನ ಸಂಘನಿಕೇತನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸುನಿಲ್ ಆಚಾರ್ ಮೂಲಕ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಉಪಸ್ಥಿತರಿದ್ದರು.
Last Updated : Jan 22, 2021, 4:34 PM IST