ಮಂಗಳೂರು: ಕೊರೊನಾ ವಿರುದ್ಧ ಹೋರಾಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದು ಕೋಟಿ ರೂ. ನೆರವು ಘೋಷಿಸಿದ್ದಾರೆ.
ಕೊರೊನಾ ವಿರುದ್ಧ ಸಮರಕ್ಕೆ ಕೈ ಜೋಡಿಸಿದ ಕಟೀಲ್ : 1 ಕೋಟಿ ರೂ. ನೆರವು ಘೋಷಣೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೊರೊನಾ ತಡೆಗಟ್ಟಲು 1 ಕೋಟಿ ರೂ ಅನುದಾನ ನೀಡಿದ್ದಾರೆ.
ನಳಿನ್ ಕುಮಾರ್
ಸಂಸದರ ನಿಧಿಯಿಂದ ಒಂದು ಕೋಟಿ ರೂ. ನೆರವನ್ನು ಘೋಷಣೆ ಮಾಡಿದ್ದಾರೆ. ಕೊರೊನಾ ರೋಗಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಿಗೆ ವಿನಿಯೋಗಿಸಲು ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಿಂದ ಜಿಲ್ಲಾಡಳಿತಕ್ಕೆ ಒಂದು ಕೋಟಿ ರೂ. ನೆರವು ನೀಡಲಿದ್ದಾರೆ.